ಸಿಂಗಂ ಅಗೈನ್ ನಲ್ಲಿ 'ರಾಮಾಯಣ' ಚಿತ್ರದ ಟ್ರೈಲರ್
Published On :
ಸಿಂಗಂ ಚಿತ್ರದ ಮತ್ತೊಂದು ಆವೃತ್ತಿ ನಿರ್ಮಾಣವಾಗಿದ್ದು ಸಿಂಗಂ ಅಗೈನ್ ನಲ್ಲಿ ರಾಮಾಯಣ ಕಥಾಹಂದರವನ್ನು ತೋರಿಸಲಾಗಿದೆ. ಸಿಂಗಂ ಅಗೈನ್ ನಲ್ಲಿ ದೊಡ್ಡ ತಾರಾಬಳಗವಿದೆ. ರೋಹಿತ್ ಶೆಟ್ಟಿ ನಿರ್ದೇಶನದ ಚಿತ್ರದಲ್ಲಿ ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bollywoodಬಾಲಿವುಡ್ಅಕ್ಷಯ್ ಕುಮಾರ್Ranveer Singhರಣವೀರ್ ಸಿಂಗ್Ajay DevgnActor Akshay KumarSingham Againಸಿಂಗಂ ಅಗೈನ್ಅಜೇಯ್ ದೇವಗನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

