ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ
Published On :
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಒಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮಂಗಳವಾರ ಘೋಷಿಸಿದ್ದಾರೆ.
ಮಿತ್ರಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and KashmirOmar Abdullahಒಮರ್ ಅಬ್ದುಲ್ಲಾNational ConferenceFarooq Abdullahಫಾರೂಕ್ ಅಬ್ದುಲ್ಲಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

