ನನ್ನ ವಿರುದ್ಧ ಷಡ್ಯಂತ್ರ: ಮಹಿಳೆ ವಿರುದ್ಧ ವಿನಯ್ ಕುಲಕರ್ಣಿ ದೂರು; ವಾಲ್ಮೀಕಿ ನಿಗಮ ಹಗರಣ: PMLA ನ್ಯಾಯಾಲಯಕ್ಕೆ ED ವರದಿ ಸಲ್ಲಿಕೆ; ಇಬ್ಬರು ಮಾಜಿ ಸಿಎಂಗಳಿಗೆ ಮುನಿರತ್ನ ಹನಿಟ್ರ್ಯಾಪ್- ಸಂತ್ರಸ್ತೆ ದೂರು
Published On :
ಬೆಂಗಳೂರಿಗೆ ಆಗಮಿಸಿರುವ ಮಾಲ್ಡೀವ್ಸ್ ಅಧ್ಯಕ್ಷರನ್ನು ಸಿಎಂ ಸಿದ್ದರಾಮಯ್ಯ ಇಂದು ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಬೆಂಗಳೂರಿನಲ್ಲಿ ಪ್ರಮುಖವಾಗಿರುವ ಐಟಿ ಉದ್ಯಮದೊಂದಿಗೆ ಪಾಲುದಾರಿಕೆಯನ್ನು ಹೊಂದಲು ಮಾಲ್ಡೀವ್ಸ್ ಸರ್ಕಾರ ಆಸಕ್ತಿ ಹೊಂದಿದೆ ಎಂಬುದು ಈ ಸಭೆಯ ಮೂಲಕ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯMaldives presidentಮಾಲ್ಡೀವ್ಸ್ ಅಧ್ಯಕ್ಷValmiki corporation scamವಾಲ್ಮೀಕಿ ಹಗರಣkannadaprabha news bulletin video 09-10-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

