ವಿಡಿಯೋ

ಕುಕುರ್ ತಿಹಾರ್: BBMP ವತಿಯಿಂದ ಶ್ವಾನಗಳ ಹಬ್ಬ ಆಚರಣೆ

Published On :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಕ್ಟೋಬರ್ 17 ರಂದು 'ಕುಕುರ್ ತಿಹಾರ್' ಎಂದು ಕರೆಯಲ್ಪಡುವ 'ನಾಯಿಗಳ ಹಬ್ಬ'ವನ್ನು ಆಚರಿಸಸಿತು.

ಈ ವಿಶಿಷ್ಟ ಕಾರ್ಯಕ್ರಮವು ನಗರದಾದ್ಯಂತ ವಸತಿ ಕಲ್ಯಾಣ ಸಂಘಗಳು (RWA) ಮತ್ತು ಪ್ರಾಣಿ ಪಾಲಕರನ್ನು ಒಗ್ಗೂಡಿಸುತ್ತದೆ. ಮನುಷ್ಯರು ಮತ್ತು ಪ್ರಾಣಿಗಳ ನಡುವಿನ ಪ್ರೀತಿ ಮತ್ತು ಬಂಧವನ್ನು ಎತ್ತಿ ತೋರಿಸುವ ಕಾರ್ಯಕ್ರಮ ಇದಾಗಿದೆ.

ಬಿಬಿಎಂಪಿಯು ನಾಲ್ಕು ವಾರ್ಡ್‌ಗಳಿಂದ ಪೌರಕಾರ್ಮಿಕರನ್ನು ನೇಮಿಸುವ ಮೂಲಕ ಪ್ರಾಯೋಗಿಕ ಫೀಡಿಂಗ್ ಉಪಕ್ರಮವನ್ನು ಪ್ರಾರಂಭಿಸಿತು.

ಆಯಾ ಪ್ರದೇಶದ ರೆಸ್ಟೋರೆಂಟ್‌ಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಸಮುದಾಯ ನಾಯಿಗಳಿಗೆ ಆಹಾರ ನೀಡಲು ಸಹಾಯ ಮಾಡುತ್ತದೆ.

ಸಹವರ್ತಿನ್ ಅನಿಮಲ್ ವೆಲ್ಫೇರ್ ಟ್ರಸ್ಟ್ ಜೊತೆಗೆ BBMP ಪಶುಸಂಗೋಪನೆ ಇಲಾಖೆ ಮತ್ತು ಇತರ ಪಾಲುದಾರರು 'BITEFREELOCALITY' ಕಾರ್ಯಕ್ರಮದ ಅಡಿಯಲ್ಲಿ ಅನೇಕ ಉಪಕ್ರಮಗಳನ್ನು ಪರಿಚಯಿಸಲು ಉದ್ದೇಶಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.