ಅದಿರು ಅಕ್ರಮ ಸಾಗಾಟ: 'ಕೈ' ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ, 44 ಕೋಟಿ ರೂ ದಂಡ; ಹಸಿರು ಪಟಾಕಿಗೆ ಮಾತ್ರ ಅವಕಾಶ; ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾದ ಉಪರಾಷ್ಟ್ರಪತಿ!
Published On :
ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯHD Kumaraswamyಎಚ್ ಡಿ ಕುಮಾರಸ್ವಾಮಿSathish Sailಸತೀಶ್ ಸೈಲ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDiwali 2024ದೀಪಾವಳಿ 2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

