ವಕ್ಫ್ ಆಸ್ತಿ ವಿವಾದ: ರೈತರ ಭೂಮಿ ವಕ್ಫ್‌ಗೆ ಸೇರಿಲ್ಲ; ಮಾಜಿ ಸಚಿವ ಮಾಲೀಕಯ್ಯಗೆ ಬ್ಲಾಕ್ ಮೇಲ್: ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಬಂಧನ; ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಮತ್ತೊಂದು ಸಂಕಷ್ಟ!
Published On :
ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದೆ. ರೈತರ ಜಮೀನನ್ನು ವಕ್ಫ್ ಮಂಡಳಿಗೆ ಸೇರಿಸುವ ಹುನ್ನಾರಕ್ಕೆ ಸರ್ಕಾರ ಕೈಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯಲ್ಲಿ ಒಟ್ಟು 14,201 ಎಕರೆ ಜಮೀನು ವಕ್ಫ್ ಮಂಡಳಿಗೆ ಸೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯWaqf BoardMB Patilಎಂಬಿ ಪಾಟೀಲ್ವಕ್ಫ್ ಬೋರ್ಡ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

