#WATCH: ನಟ ದರ್ಶನ್ ಗೆ ಜಾಮೀನು; ಜೈಲ್ ಮುಂದೆ ಅಭಿಮಾನಿಗಳು ಜಮಾವಣೆ!
Published On :
ಬೆನ್ನೆಲುಬು ಶಸ್ತ್ರಚಿಕಿತ್ಸೆಗಾಗಿ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ!
ಹೈಕೋರ್ಟ್ ತೀರ್ಪು ಬಂದ ನಂತರ ಬಳ್ಳಾರಿ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮೀ ಅವರನ್ನು ದರ್ಶನ್ ಭೇಟಿ ಮಾಡಿ ಮಾಹಿತಿ ಪಡೆದಿದ್ದಾರೆ.
ಇದರಿಂದ ಸಂಸತಗೊಂಡಿರುವ ದರ್ಶನ್ ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂದೆ ನೆಚ್ಚಿನ ನಟ ಬಿಡುಗಡೆಯಾಗುವುದನ್ನು ನೋಡಲು ಜಮಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Darshanದರ್ಶನ್ಚಾಲೆಂಜಿಂಗ್ ಸ್ಟಾರ್ ದರ್ಶನ್Challenging Star DarshanRenukaswamy murder caseರೇಣುಕಾಸ್ವಾಮಿ ಕೊಲೆ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

