'ಟಾಕ್ಸಿಕ್' ಚಿತ್ರೀಕರಣಕ್ಕೆ ಮರಗಳ ನಾಶ; ಸ್ಥಳಕ್ಕೆ ಭೇಟಿ ನೀಡಿ ಈಶ್ವರ ಖಂಡ್ರೆ ಹೇಳಿದ್ದು...!
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ಆರೋಪ ಕೇಳಿಬಂದಿದೆ.
ಚಿತ್ರೀಕರಣಕ್ಕೆ ಹಾಕಲಾಗಿರುವ ಸೆಟ್ ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಖುದ್ದು ಭೇಟಿ ನೀಡಿದ್ದರು. ಅನಂತರ ಮಾತನಾಡಿದ ಅವರು, ಈ ವಿಚಾರ ವಿಚಾರ ಗಂಭೀರ ಚಿಂತೆ ಮೂಡಿಸಿದೆ.
ಸ್ಯಾಟಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.
ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

