ವಿಡಿಯೋ

ಉದ್ಯಮಿಯ ಅಪಹರಣ-ಹಣಕ್ಕಾಗಿ ಬೇಡಿಕೆ, ನಾಲ್ವರು GST ಅಧಿಕಾರಿಗಳ ಬಂಧನ; ಬಿಜೆಪಿ ಅವಧಿಯ ಅಕ್ರಮಗಳ ತನಿಖೆಗೆ ಸಚಿವರ ಸಮಿತಿ; EV ಸ್ಕೂಟರ್ ಪದೇ ಪದೇ ದುರಸ್ತಿ- ಯುವಕನಿಂದ ಶೋ ರೂಮ್ ಗೆ ಬೆಂಕಿ!

ಸಂಗ್ರಹ ಚಿತ್ರ — online desk
Published On :

ಕೇಂದ್ರದ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜಿಎಸ್ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳಾಗಿದ್ದಾರೆ. News Bulletin Video 11-09-2024

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.