ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಆಕಸ್ಮಿಕ, ಇದೊಂದು ಸಣ್ಣ ಘಟನೆ: ಪರಮೇಶ್ವರ್; ನಾಗಮಂಗಲದಲ್ಲಿ ಸೆಕ್ಷನ್ 144 ಜಾರಿ; ಮುಡಾ ಹಗರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!
Published On :
ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರಿಂದ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದೆ. ನಾಗಮಂಗಲ ಟಿ.ಬಿ. ಬಡಾವಣೆಯ ಬದರಿಕೊಪ್ಪಲಿನ ಗಜಪಡೆ ಯುವಕರ ಸಂಘದಿಂದ ಗಣೇಶ ಮೂರ್ತಿ ಪ್ರತಿಷ್ಟಾಪಿಸಲಾಗಿತ್ತು. News Bulletin Video 12-09-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯHD Kumaraswamyಮಂಡ್ಯMandyaಎಚ್ ಡಿ ಕುಮಾರಸ್ವಾಮಿಗಣೇಶ ಮೆರವಣಿಗೆGanesh processionಮುಡಾ ಹಗರಣMudascamMandya Violenceಮಂಡ್ಯ ಹಿಂಸಾಚಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

