ಸಿಎಂಗೆ ಮತ್ತೊಂದು ಸಂಕಷ್ಟ: ರೀಡೂ ವರದಿ ಕೇಳಿದ ರಾಜ್ಯಪಾಲರು; ರಾಜ್ಯದಲ್ಲಿ ಪ್ರತ್ಯೇಕ ಅಪಘಾತ- 6 ಮಂದಿ ಸಾವು; ವಿವಾದಿತ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ಜಡ್ಜ್!
Published On :
ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ವಿರುದ್ಧ ಹೋರಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸವಾಲು ಎದುರಾಗಿದೆ. ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದ ಸಂಬಂಧ 'ರೀಡೂ ವರದಿ ನೀಡುವಂತೆ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪತ್ರ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರ್ಕಾವತಿ ಬಡಾವಣೆಅಪಘಾತgovernorArkavathy Layout denotificationCM Siddaramaiahಸಿಎಂ ಸಿದ್ದರಾಮಯ್ಯkannadaprabha news bulletin video-22-09-2024ರೀಡೂ ವರದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

