ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3 ಆರೋಪಿಗಳಿಗೆ ಜಾಮೀನು!; ವಿಜಯದಶಮಿ ವೇಳೆಗೆ ಕಾವೇರಿ 5 ನೇ ಹಂತದ ಯೋಜನೆ ಲೋಕಾರ್ಪಣೆ; ಮಹಾಲಕ್ಷ್ಮಿ ಕೊಲೆ ಪ್ರಕರಣ: ಆರೋಪಿಯ ಸುಳಿವು ಪತ್ತೆ, ಶೀಘ್ರವೇ ಬಂಧನ- ಪೊಲೀಸ್ ಆಯುಕ್ತ
Published On :
ಮಲ್ಲೇಶ್ವರದಲ್ಲಿ ಬಿಬಿಎಂಪಿಗೆ ಸೇರಿದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್ ಮುರಿದು ಬಿದ್ದು ಮೃತಪಟ್ಟ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪೊಲೀಸ್ ಆಯುಕ್ತPolice CommissionerRenukaswamy murder caseರೇಣುಕಾಸ್ವಾಮಿ ಕೊಲೆ ಪ್ರಕರಣkannadaprabha news bulletin video-23-09-2024Cauvery 5th stageಮಹಾಲಕ್ಷ್ಮಿ ಕೊಲೆ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

