ರಾಜಭವನ v/s ಸರ್ಕಾರ: ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಿಷ್ಟು...
Published On :
ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ ಅವರು ಅರ್ಕಾವತಿ ಡಿನೋಟಿಫಿಕೇಶನ್ ಕುರಿತು ಕರ್ನಾಟಕ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿರುವ ಕುರಿತು, ಪಿಎಸ್‌ಐ ಪರಶುರಾಮ ಚಲವಾದಿ ಕುಟುಂಬಕ್ಕೆ ನೆರವು, ಬಿಜೆಪಿ ಮುಖಂಡ ಮುನಿರತ್ನ ಪ್ರಕರಣ ಸೇರಿದಂತೆ ಹಲವು ವಿಷಯಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಜಿ ಪರಮೇಶ್ವರಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣArkavathy denotification caseDr G ParameshwarThawarchand Gehlotತಾವರ್‌ಚಂದ್ ಗೆಹ್ಲೋಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

