Devara release: ಅಭಿಮಾನಿಗಳ ಅತಿರೇಕಕ್ಕೆ ಸುಟ್ಟು ಭಸ್ಮವಾದ NTR ಕಟೌಟ್!
Published On :
ಜೂ.ಎನ್ ಟಿಆರ್ ಮತ್ತು ಜಾಹ್ಮವಿ ಕಪೂರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ದೇವರಾ ಭಾಗ-1 ಚಿತ್ರ ಇಂದು ತೆರೆ ಕಂಡಿದ್ದು, ಹೈದರಾಬಾದ್ ನ ಸುದರ್ಶನ್ ಚಿತ್ರ ಮಂದಿರದಲ್ಲಿ ನಿರ್ಮಿಸಲಾಗಿದ್ದ ಜೂ.ಎನ್ ಟಿಆರ್ ಕಟೌಟ್ ಬೆಂಕಿಗಾಹುತಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್jahnavi kapoorಜಾನ್ವಿ ಕಪೂರ್ಜೂನಿಯರ್ ಎನ್ಟಿಆರ್Actor Jr.NTRDevara releaseSudarshan Theaterದೇವರ ಚಿತ್ರ ಬಿಡುಗಡೆಸುದರ್ಶನ್ ಥಿಯೇಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

