ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ, ನಳಿನ್ ಕಟೀಲ್, BYV ವಿರುದ್ಧ FIR. BJP ಶಾಸಕ Munirathna ಮನೆ ಮೇಲೆ SIT ದಾಳಿ!
Published On :
ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯMunirathnaಮುನಿರತ್ನನಿರ್ಮಲಾ ಸೀತಾರಾಮನ್Nirmala SitaramanBY Vijayendraಬಿವೈ ವಿಜಯೇಂದ್ರKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

