Watch | ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ UCC ಜಾರಿ ಅಗತ್ಯ: ಕರ್ನಾಟಕ ಹೈಕೋರ್ಟ್; ಭೋವಿ ನಿಗಮ ಹಗರಣ: ಮಾಜಿ ವ್ಯವಸ್ಥಾಪಕನ ಬಂಧನ; ಇಬ್ಬರು ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ!
Published On :
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕೆಂದು ಕರ್ನಾಟಕ ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ. ಏಕರೂಪ ನಾಗರಿಕ ಸಂಹಿತೆ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆಯ ಸಾಂವಿಧಾನಿಕ ಆದರ್ಶಗಳನ್ನು ಸಾಕಾರಗೊಳಿಸುವತ್ತ ಒಂದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಹೈಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕroad accidentರಸ್ತೆ ಅಪಘಾತEDಇಡಿMuslim womenಮುಸ್ಲಿಂ ಮಹಿಳೆಯರುCrime Newsಅಪರಾಧ ಸುದ್ದಿUCCಯುಸಿಸಿKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

