Watch | PUC ಫಲಿತಾಂಶ: ಶೇ.73.45ರಷ್ಟು ಉತ್ತೀರ್ಣ, ಶೇ. 7.7 ರಷ್ಟು ಕುಸಿತ; ಮಹಿಳೆಯರ ಮೇಲೆ ಕಿರುಕುಳ ಸಹಜ: ಪರಮೇಶ್ವರ್ ವಿಷಾದ; ಶೇ.50ರಷ್ಟು ವಾಟರ್ ಬಾಟಲ್ ಅಸುರಕ್ಷಿತ!
Published On :
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳನ್ನು ಇಂದು ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ ಶೇ. 7.7 ರಷ್ಟು ಕುಸಿತ ಕಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruKarnatakaಕರ್ನಾಟಕDr G. ParameshwarPUC Resultsಪಿಯುಸಿ ಫಲಿತಾಂಶಬಾಟಲ್ ನೀರುಇಡಿ ದಾಳಿಡಾ. ಜಿ ಪರಮೇಶ್ವರ್ED RaidKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುBottle water
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

