Watch | 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ ದೊಡ್ಡ ಬದಲಾವಣೆ; ನಾನು 1 ವರ್ಷದಲ್ಲಿ ಮಾಡಿದ್ದನ್ನು ಮೋದಿ 10 ವರ್ಷದಿಂದ ಮಾಡಲು ಸಾಧ್ಯವಾಗಿಲ್ಲ- ಖರ್ಗೆ; Namma Metro ದುರ್ಘಟನೆ: ಆಟೋ ಚಾಲಕ ಸಾವು!
Published On :
ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅದರ ಪ್ರಕಾರ ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೆ, ಎಲ್ಕೆಜಿ, ಯುಕೆಜಿ ಮುಗಿಸಿದ್ದರೆ ಈ ವರ್ಷ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯMallikarjun khargeNamma Metroಮಲ್ಲಿಕಾರ್ಜುನ ಖರ್ಗೆನಮ್ಮ ಮೆಟ್ರೋKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುMUDA Scamಮುಡಾ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

