Watch | ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕೇಸ್: ಇಬ್ಬರ ಅಮಾನತು; ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಗುಂಡಿನ ದಾಳಿ; KSRTC ಬಸ್‌ಗಳ ಮೇಲಿನ ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತು ತೆರವು!
Published On :
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ಬಿಡದಿದ ಕರಿಯಪ್ಪನದೊಡ್ಡಿಯಲ್ಲಿ ಕಳೆದ ರಾತ್ರಿ ಗುಂಡಿನ ದಾಳಿ ನಡೆದಿದೆ. ಮನೆಯಿಂದ ಹೊರಬರುತ್ತಿದ್ದಂತೆ ಕಾರಿನ ಚಕ್ರಕ್ಕೆ ಗುಂಡು ಹಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಕರ್ನಾಟಕKSRTCಕೆಎಸ್ಆರ್ ಟಿಸಿKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುRicky Rai Shot outರಿಕ್ಕಿ ರೈ ಶೂಟೌಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

