Watch | ಹಿಂದೂ ಪ್ರವಾಸಿಗರ ಮೇಲೆ ಉಗ್ರ ದಾಳಿ: ಕನ್ನಡಿಗರು ಸೇರಿ 27ಕ್ಕೂ ಹೆಚ್ಚು ಸಾವು; IAF ಅಧಿಕಾರಿ ವಿರುದ್ಧ ಪ್ರಕರಣ ದಾಖಲು; Darshan ಜಾಮೀನು ಪ್ರಶ್ನಿಸಿ ಅರ್ಜಿ: ವಿಚಾರಣೆ ಮುಂದೂಡಿಕೆ!
Published On :
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ದುಷ್ಕೃತ್ಯ ನಡೆಸಿದ್ದು ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ಗುಂಡಿಗೆ ಶಿವಮೊಗ್ಗದ ಮೂಲದ ಉದ್ಯಮಿ ಮಂಜುನಾಥ್ ಬಲಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಕರ್ನಾಟಕJammu Kashmirಜಮ್ಮು ಕಾಶ್ಮೀರDarshanದರ್ಶನ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುPahalgam terror attackಪಹಲ್ಗಾಮ್ ಉಗ್ರರ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

