Watch | ಉರಿ, ಪುಲ್ವಾಮಾ ದಾಳಿಗಿಂತ ಘೋರ; ಕೇಂದ್ರದ ಗುಪ್ತಚರ ವೈಫಲ್ಯ ಕಾರಣ!
Published On :
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಗುಪ್ತಚರ ವೈಫಲ್ಯದ ಪರಿಣಾಮವಾಗಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಆರೋಪಿಸಿದ್ದಾರೆ.
ಉರಿ ಮತ್ತು ಪುಲ್ವಾಮಾದಲ್ಲಿ ನಡೆದ ಇದೇ ರೀತಿಯ ಘಟನೆಗಳಿಗಿಂತ ಈ ದಾಳಿ ಹೆಚ್ಚು ಅಪಾಯಕಾರಿ, ಖಂಡನೀಯ ಮತ್ತು ನೋವಿನಿಂದ ಕೂಡಿದೆ.
ನರೇಂದ್ರ ಮೋದಿ ಸರ್ಕಾರವು ಈ ಘಟನೆಯ ಹೊಣೆ ಹೊರಬೇಕು ಎಂದು ಅವರು ಒತ್ತಾಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Jammu and Kashmirಜಮ್ಮು-ಕಾಶ್ಮೀರAsaduddin Owaisiಅಸಾದುದ್ದೀನ್ ಓವೈಸಿPahalgam terror attackಪಹಲ್ಗಾಮ್ ಉಗ್ರ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

