Watch | ಸರ್ಕಾರಿ ಗೌರವದೊಂದಿಗೆ ಪಹಲ್ಗಾಮ್ ಮೃತರ ಅಂತ್ಯಕ್ರಿಯೆ; 177 ಮಂದಿ ಪ್ರವಾಸಿಗರು ರಾಜ್ಯಕ್ಕೆ ವಾಪಸ್; ಉಗ್ರ ದಾಳಿ ಖಂಡಿಸಿ ಸಿದ್ದರಾಮಯ್ಯ ಸಂಪುಟ ನಿರ್ಣಯ ಅಂಗೀಕಾರ!
Published On :
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿದ್ದ ಕರ್ನಾಟಕ ಮೂಲದ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು. ಕಾಶ್ಮೀರದಲ್ಲಿ ಸಿಲುಕಿದ್ದ ಕರ್ನಾಟಕ ಮೂಲದ 177 ಪ್ರವಾಸಿಗರನ್ನು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 12.30ರ ಸುಮಾರಿಗೆ ಬೆಂಗಳೂರಿಗೆ ಸುರಕ್ಷಿತವಾಗಿ ಕರೆತರಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಕರ್ನಾಟಕHD Devegowdaಡಿಕೆ ಶಿವಕುಮಾರ್Kannadaprabha News BulletinDK Shivakumarಪಹಲ್ಗಾಮ್ ಉಗ್ರ ದಾಳಿPahalagam terror attackಹೆಚ್ ಡಿ ದೇವೆಗೌಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

