Watch | ಸಿಂಧೂ ಜಲ ಒಪ್ಪಂದ ರದ್ದು: ಜಮ್ಮು-ಕಾಶ್ಮೀರದ ಸಲಾಲ್ ಅಣೆಕಟ್ಟು ಬಂದ್
Published On :
ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಭಾರತ ಸರ್ಕಾರ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.
ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಅಣೆಕಟ್ಟು ಮುಚ್ಚಲಾಗಿದೆ.
27 ಜನರ ಜೀವವನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ದಿಟ್ಟ ಕ್ರಮ ಕೈಗೊಂಡಿತು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu KashmirIndus Water Treatyಸಿಂಧೂ ನದಿ ನೀರು ಒಪ್ಪಂದReasiಪಹಲ್ಗಾಮ್ ಭಯೋತ್ಪಾದಕ ದಾಳಿSalal DamSindhu River
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

