Watch | ಗ್ರೇಟರ್ ಬೆಂಗಳೂರು ಮಸೂದೆಗೆ ರಾಜ್ಯಪಾಲರ ಒಪ್ಪಿಗೆ; ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ದಾಳಿ; ಬಿಜೆಪಿಯಿಂದ ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ- ಕಾಂಗ್ರೆಸ್ ವಕ್ತಾರ
Published On :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಿಸುವುದು ಹಾಗೂ ಬೆಂಗಳೂರಿಗೆ ಸಂಬಂಧಿಸಿದಂತೆ ಗರಿಷ್ಠ ಏಳು ನಗರ ಪಾಲಿಕೆಗಳನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಸೇರಿ ಹಲವು ಮಸೂದೆಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಾರಿ ನಿರ್ದೇಶನಾಲಯISROಇಸ್ರೋಕಸ್ತೂರಿ ರಂಗನ್ವಿನಯ್ ಕುಲಕರ್ಣಿಥಾವರ್ ಚಂದ್ ಗೆಹ್ಲೋಟ್ED raidsKasturi Ranganvinay kulakarniGovernor Thawarchand Gehlotಸುದ್ದಿ ಮುಖ್ಯಾಂಶಗಳುKannadaprabha news bulletin videoGreater Bengaluru Authority Billಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಸೂದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

