ವಿಡಿಯೋ

Watch | ಪಾಕಿಗಳ ಜೊತೆ ಭಾರತೀಯ ಮಹಿಳೆಯರ ವಿವಾಹ; ಮತ್ತೆ ಕುಟುಂಬ ಸೇರಲು ಗಡಿಯಲ್ಲಿ ಹೆಣಗಾಟ!

Published On :

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ವಿವಾಹವಾದ ಭಾರತೀಯ ಮಹಿಳೆಯರು ಸಂದಿಗ್ದತೆಗೆ ಸಿಲುಕಿದ್ದಾರೆ.

ಭಾರತೀಯ ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಈ ಮಹಿಳೆಯರು ಈಗ ಅಟ್ಟಾರಿ ಗಡಿಯಲ್ಲಿ ಸಿಲುಕಿದ್ದಾರೆ.

ಏಕೆಂದರೆ ವಲಸೆ ಅಧಿಕಾರಿಗಳು ದೇಶವನ್ನು ತೊರೆಯಲು ಬಿಡುತ್ತಿಲ್ಲ ಎಂದು ವರದಿಯಾಗಿದೆ.

ಆದರೆ ಪಾಕಿಸ್ತಾನಿ ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಅವರ ಅಪ್ರಾಪ್ತ ಮಕ್ಕಳನ್ನು ಗಡಿ ದಾಟಲು ಅನುಮತಿ ನೀಡಲಾಗುತ್ತಿದೆ.

ಆದರೆ ಈ ಹೆಂಗಸರು ತಮ್ಮ ಮಕ್ಕಳೊಂದಿಗೆ ಪಾಕಿಸ್ತಾನದಲ್ಲಿರುವ ತಮ್ಮ ಮನೆಗಳಿಗೆ ವಾಪಸ್ ಕಳುಹಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.