Watch | ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಹೇಳಿಕೆ: ಸಿಎಂ ಸ್ಪಷ್ಟನೆ; ಉಚಿತ ವಿದ್ಯುತ್ ಕೊಡಿ ಅಂತ ನಿಮ್ಮನ್ನ ಕೇಳಿದ್ಯಾರು? ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Published On :
ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಹಲವು ರಾಜತಾಂತ್ರಿಕ ನಿರ್ಧಾರಗಳನ್ನು ಪ್ರಕಟಿಸಿದ್ದು, ಈ ನಡುವೆ, ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಪಾಕಿಸ್ತಾನದ ಸುದ್ದಿ ವಾಹಿನಿಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಹೈಕೋರ್ಟ್Pakistanಪಾಕಿಸ್ತಾನKarnataka High Courtfree electricityಸುದ್ದಿ ಮುಖ್ಯಾಂಶಗಳುKannadaprabha news bulletin videosmart meterಸ್ಮಾರ್ಟ್ ಮೀಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

