Watch | ಆಗಸ್ಟ್ 5ರ ಮುಷ್ಕರ ಕೈಬಿಡಿ: KSRTC ಗೆ ಹೈಕೋರ್ಟ್; ಧರ್ಮಸ್ಥಳದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ; KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್- ಸಚಿವ ಹೇಳಿಕೆ!
Published On :
ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಾಕ್ಷಿ ಹಾಗೂ ದೂರುದಾರ ಪಾಯಿಂಟ್ 11ರ ಬದಲು ಬೇರೆ ಜಾಗಕ್ಕೆ ಕರೆದೊಯ್ದಿದ್ದಾನೆ. ಎಸ್ಐಟಿ ತಂಡ 6ನೇ ದಿನ ಶೋಧ ಕಾರ್ಯ ಕೈಗೊಂಡಿತ್ತು. ಬಂಗ್ಲಾಗುಡ್ಡ ಪ್ರದೇಶದಲ್ಲಿ ಮೂಳೆಗಳು ಸಿಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SITಮೈಸೂರುSiddaramaiahಸಿದ್ದರಾಮಯ್ಯರಾಹುಲ್ ಗಾಂಧಿMysuruಟಿಪ್ಪು ಸುಲ್ತಾನ್ಎಸ್ಐಟಿTippu SulthanKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುKSRTC employeesRahul GandhiDharmasthala Caseಧರ್ಮಸ್ಥಳ ಪ್ರಕರಣಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

