Watch | High court ಛೀಮಾರಿ: ಸಾರಿಗೆ ಮುಷ್ಕರ ವಾಪಸ್; Dharmasthala case: 3 ಅಸ್ಥಿಪಂಜರ ಸಿಕ್ಕಿದೆ- ವಕೀಲರ ಆರೋಪ; ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ!
Published On :
ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತಡೆಯಾಜ್ಞೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿರುವ ಕರ್ನಾಟಕ ಹೈಕೋರ್ಟ್, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮುಷ್ಕರ ಮುಂದುವರಿಸಿದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಮಂಗಳವಾರ ಎಚ್ಚರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MANGALURUಮಂಗಳೂರುBMTCಬಿಎಂಟಿಸಿSITKarnatakaಕರ್ನಾಟಕKSRTCಎಸ್ಐಟಿಕೆಎಸ್ಆರ್ಟಿಸಿಸಾರಿಗೆ ನೌಕರರ ಮುಷ್ಕರTransport employees strikeKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDharmasthala Caseಧರ್ಮಸ್ಥಳ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

