Watch | ಪಾಕ್‌ನ 8 ವಿಮಾನ ಹೊಡೆದುರುಳಿಸಿದ್ದೇವೆ: IAF; ಬೆಂಗಳೂರಿನಲ್ಲಿ ಮತ್ತೊಂದು ಕ್ರೀಡಾಂಗಣ; ನಟ ಧ್ರುವ ಸರ್ಜಾ ವಿರುದ್ಧ FIR!
Published On :
ಬೆಂಗಳೂರಿನಲ್ಲಿ ಶನಿವಾರ ನಡೆದ ವಾರ್ಷಿಕ 16ನೇ ಏರ್ ಚೀಫ್ ಮಾರ್ಷಲ್ ಎಲ್ ಎಂ ಕತ್ರೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಮಾತನಾಡಿದರು. 'ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನದ ಆರು ಯುದ್ಧ ವಿಮಾನಗಳು ಹಾಗೂ ಮತ್ತೊಂದು ದೊಡ್ಡ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಸಿಂಗ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿSiddaramaiahಸಿದ್ದರಾಮಯ್ಯPakistanಪಾಕಿಸ್ತಾನSandalwoodNamma Metroನಮ್ಮ ಮೆಟ್ರೋDhruva sarjaಧ್ರುವ ಸರ್ಜಾಸ್ಯಾಂಡಲ್ವುಡ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

