Watch | ಪಂಚ ಭಾಗ್ಯಗಳಿಗೆ 90 ಸಾವಿರ ಕೋಟಿ ರೂ ಬಳಕೆ, ಕೇಂದ್ರದಿಂದ ಅನ್ಯಾಯ-ಸಿದ್ದರಾಮಯ್ಯ; ಕೋಲಾರದಲ್ಲಿ 10 ಬಾಂಗ್ಲಾದೇಶಿಗರ ಬಂಧನ; ಶಾಸಕ ಸತೀಶ್ ಸೈಲ್ ಗೆ ED ಶಾಕ್!
Published On :
79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದು, ರಾಜ್ಯ ಸರ್ಕಾರದ ಖಾತರಿ ಯೋಜನೆಯನ್ನು ಪ್ರಸ್ತಾಪಿಸಿ, 'ಅನ್ನ ಭಾಗ್ಯ', 'ಶಕ್ತಿ', 'ಗೃಹ ಲಕ್ಷ್ಮಿ', 'ಗೃಹ ಜ್ಯೋತಿ' ಮತ್ತು 'ಯುವ ನಿಧಿ' ಅನುಷ್ಠಾನಕ್ಕಾಗಿ 96,000 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯBengaluru Blastಬೆಂಗಳೂರು ಸ್ಫೋಟಇಡಿ ದಾಳಿED RaidKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು79th Independence Day79ನೇ ಸ್ವಾತಂತ್ರ್ಯ ದಿನಾಚರಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

