Watch | ಮಹೇಶ್ ಶೆಟ್ಟಿ ತಿಮರೋಡಿ ಬ್ರಹ್ಮಾವರ ಪೊಲೀಸರ ವಶಕ್ಕೆ!
Published On :
ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ಈ ವಿಷಯವನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಖಚಿತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Also Read

Dharmasthala: ಮಹೇಶ್ ತಿಮರೋಡಿ ಬೆನ್ನಲ್ಲೇ MD Sameer ಗೂ ಬಂಧನ ಭೀತಿ?; ಬೆಂಗಳೂರಿನಲ್ಲಿ ಪೊಲೀಸ್ ಹುಡುಕಾಟ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Dharmasthalaಧರ್ಮಸ್ಥಳಬಿಎಲ್ ಸಂತೋಷ್BL SanthoshMahesh Shetty ThimarodiBrahmavar police stationಮಹೇಶ್ ಶೆಟ್ಟಿ ತಿಮರೋಡಿಬ್ರಹ್ಮಾವರ ಪೊಲೀಸ್ ಠಾಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

