Watch | ಧರ್ಮಸ್ಥಳ ವಿರುದ್ಧ ಅಪಪ್ರಚಾರ: ವಿಚಾರಣೆ ಎದುರಿಸಿದ ಸಮೀರ್ MD; Dasara ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆಗೆ ವಿರೋಧ; ಆಗಸ್ಟ್ 28ರವರೆಗೆ ಕಾಂಗ್ರೆಸ್ ಶಾಸಕ ಇಡಿ ವಶಕ್ಕೆ!
Published On :
ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾನೆ. ಮೂವರು ವಕೀಲ ಜೊತೆ ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದನು. ಸಮೀರ್ ಎಂಡಿಗೆ ಪೊಲೀಸರು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿEDಇಡಿPratap Simhaಪ್ರತಾಪ್ ಸಿಂಹMysuru Dasaraಮೈಸೂರು ದಸರಾBasanagaowda Patil YatnalKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುBanu Musthaqಬಾನು ಮುಷ್ತಾಕ್ಬಸನಗೌಡ ಪಾಟಿಲ್ ಯತ್ನಾಳ್Dhootha Sameer MDಧೂತ ಸಮೀರ್ ಎಂಡಿDharmasthala Caseಧರ್ಮಸ್ಥಳ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

