Watch | ಮುಸುಕುಧಾರಿ ಸಮ್ಮುಖದಲ್ಲಿ ದೂರುದಾರ ಜಯಂತ್ ಮನೆಯಲ್ಲಿ SIT ಮಹಜರು; ಕರ್ನಾಟಕ DG, IGP ಆಗಿ MA Saleem ನೇಮಕ; ಮೃತ ಅಭಿಮಾನಿ ಕುಟುಂಬಸ್ಥರಿಗೆ RCB ತಲಾ 25 ಲಕ್ಷ ರೂ ಪರಿಹಾರ!
Published On :
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತಂಡ ಶನಿವಾರ ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗಾಗಿ ಕೆಲವು ಸ್ಥಳಗಳಿಗೆ ಕರೆದೊಯ್ದಿತ್ತು. ಚಿನ್ನಯ್ಯನನ್ನು ಬೆಂಗಳೂರಿನ ಪೀಣ್ಯಾದಲ್ಲಿರುವ ಮತ್ತೊಬ್ಬ ದೂರುದಾರ ಜಯಂತ್ ಟಿ ಮನೆಗೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SITKarnatakaಕರ್ನಾಟಕಎಸ್ಐಟಿRCBಆರ್ ಸಿಬಿMA Saleemಎಂಎ ಸಲೀಂKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುಬೆಂಗಳೂರು ಕಾಲ್ತುಳಿತBengaluru StampadeDharmasthala Caseಧರ್ಮಸ್ಥಳ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

