Watch | ಸೌಜನ್ಯ ಕೇಸ್ ನಲ್ಲಿ ಸಾಕ್ಷಿ ಹೇಳಲು ಸಿದ್ಧ- SITಗೆ ಮಹಿಳೆ ಪತ್ರ; ಇಂದಿನಿಂದ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು; ಗಣೇಶ ಮೂರ್ತಿ ವಿಸರ್ಜನೆ ವೇಳೆ ಪಟಾಕಿ ಬಳಕೆಗೆ ನಿಷೇಧ!
Published On :
ಧರ್ಮಸ್ಥಳ ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡದ ಎದುರು ಹೊಸ ಸಾಕ್ಷಿಯೊಬ್ಬರು ಸಾಕ್ಷಿ ಹೇಳಲು ಮುಂದೆ ಬಂದಿದ್ದಾರೆ. ಮಂಡ್ಯದ ಚಿಕ್ಕಕೆಂಪಮ್ಮ ಎಂಬ 62 ವರ್ಷದ ಮಹಿಳೆ ಎಸ್‌ಐಟಿಗೆ ಪತ್ರ ಬರೆದಿದ್ದು, ಕೆಲವು ಪುರುಷರು ಸೌಜನ್ಯಳನ್ನು ಎಳೆದುಕೊಂಡು ಹೋಗಿ ಕಾರಿನಲ್ಲಿ ಅಪಹರಿಸುವುದನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSbjpSoujanya Caseಸೌಜನ್ಯ ಪ್ರಕರಣಸುದ್ದಿ ಮುಖ್ಯಾಂಶಗಳುKannadaprabha news bulletin videoDharmasthala Caseಧರ್ಮಸ್ಥಳ ಕೇಸ್Property regestration tax
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

