Watch | ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ BJP ಪ್ರತಿಭಟನೆ; ಮತ್ತೆ ಭುಗಿಲೆದ್ದ ಟಿಪ್ಪು ಜಯಂತಿ ವಿವಾದ; ಮಹಿಳೆಯರ ಮುಟ್ಟಿನ ರಜೆಗೆ ಹೈಕೋರ್ಟ್ ತಡೆ!
Published On :
ರಾಜ್ಯದಲ್ಲಿ ಟಿಪ್ಪು ಜಯಂತಿ ವಿವಾದ ಮತ್ತೆ ಭುಗಿಲೆದ್ದಿದ್ದು, ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್ ವಿಧಾನಸಭೆಯ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯಬೆಳಗಾವಿ ಅಧಿವೇಶನBelagavi sessionಟಿಪ್ಪು ಜಯಂತಿTippu JayanthiBY VijayendraKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುಬಿವೈ ವಿಜಯೆಂದ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

