ವಿಡಿಯೋ

Watch | 'ಗೃಹಲಕ್ಷ್ಮಿ' ಬಗ್ಗೆ ಸದನಕ್ಕೆ ತಪ್ಪು ಮಾಹಿತಿ! ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌!

Published On :

ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ತೀವ್ರ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಯೋಜನೆಯಡಿ ಫಲಾನುಭವಿಗಳಿಗೆ ಹಣ ಸಮರ್ಪಕವಾಗಿ ತಲುಪಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ವಿಧಾನಸಭೆಯಲ್ಲಿ ಉತ್ತರ ನೀಡುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ.

ಅಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸದನದಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಸದನದಲ್ಲಿ ಉತ್ತರ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಗೃಹಲಕ್ಷ್ಮಿ ಹಣ ಬಾಕಿ ವಿಚಾರದಲ್ಲಿ ಕೊನೆಗೂ ಸತ್ಯ ಒಪ್ಪಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.