Watch | ದ್ವೇಷಭಾಷಣ ಕಾಯ್ದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ; 7 ತಿಂಗಳ ಗರ್ಭೀಣಿ ಮಗಳನ್ನೇ ಕೊಂದ ತಂದೆ; ಹುಲಿಗಳು ಪ್ರತ್ಯಕ್ಷ; ಸೆಕ್ಷನ್ 144 ಜಾರಿ!
Published On :
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯಡಿಕೆ ಶಿವಕುಮಾರ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK ShivakumarHate Speech Billದ್ವೇಷ ಭಾಷಣ ಕಾಯ್ದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

