ವಿಡಿಯೋ

Watch | ದೆಹಲಿಯ ಬಾಂಗ್ಲಾದೇಶ ಹೈಕಮಿಷನ್ ಬಳಿ ವಿಎಚ್‌ಪಿ, ಭಜರಂಗ ದಳ ಬೃಹತ್ ಪ್ರತಿಭಟನೆ, ಲಾಠಿ ಚಾರ್ಜ್

Published On :

ನವದೆಹಲಿಯ ಬಾಂಗ್ಲಾದೇಶ ಹೈಕಮಿಷನ್ ಹೊರಗೆ ಮಂಗಳವಾರ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳಕ್ಕೆ ಸೇರಿದ ನೂರಾರು ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ.

ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯೊಬ್ಬನ ಹತ್ಯೆಯನ್ನು ಪ್ರತಿಭಟನಾಕಾರರು ಪ್ರತಿಭಟಿಸುತ್ತಿದ್ದರು. ಕೇಸರಿ ಧ್ವಜಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಮುನ್ನುಗ್ಗಿದರು.

ಭಾರೀ ಪೊಲೀಸ್ ಉಪಸ್ಥಿತಿಯ ಹೊರತಾಗಿಯೂ ಪ್ರತಿಭಟನಾಕಾರರು ಹಲವಾರು ಬ್ಯಾರಿಕೇಡ್‌ಗಳನ್ನು ಭೇದಿಸಿ ಮುನ್ನಡೆದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.