ವಿಡಿಯೋ

Watch | ಚಿಕ್ಕಬಳ್ಳಾಪುರ: ಟಿಪ್ಪರ್ ಡಿಕ್ಕಿ; ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವು

Published On :

ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ನಡೆದಿದೆ.

ಅಪಘಾತದಲ್ಲಿ ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್, ಮನೋಜ್ ಎಂಬುವವರು ಮೃತಪಟ್ಟಿದ್ದಾರೆ.

ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ವಾಪಸ್ಸಾಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.