Watch | Maha Kumbh: ಕುಂಭಮೇಳದಲ್ಲಿ ಭೂತಾನ್ ದೊರೆ ಪವಿತ್ರ ಸ್ನಾನ
Published On :
ಪ್ರಯಾಗ್ರಾಜ್ನ ಗಂಗಾ ನದಿಯ ದಡದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೂತಾನ್ ದೊರೆ ಜಿಗ್ಮೆ ಖೆಸರ್ ನಾಮಗ್ಯಾಲ್ ವಾಂಗ್ಚುಕ್ ಪವಿತ್ರ ಸ್ನಾನ ಮಾಡಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಂಪುಟ ಸಚಿವರಾದ ಸ್ವತಂತ್ರ ದೇವ್ ಸಿಂಗ್, ನಂದ ಗೋಪಾಲ್ ಗುಪ್ತಾ ಅವರು ಭೂತಾನ್ ದೊರೆಗೆ ಸಾಥ್ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಯೋಗಿ ಆದಿತ್ಯನಾಥ್CM Yogi Adityanathಮಹಾ ಕುಂಭಮೇಳ 2025MahaKumbh2025Bhutan King Jigme Khesar Namgyel Wangchuckಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

