Watch | Delhi Exit polls: ಮತದಾನ ಮುಕ್ತಾಯ; AAP ಹ್ಯಾಟ್ರಿಕ್ ಕನಸು, BJPಗೆ ಅಸ್ತಿತ್ವದ ಪ್ರಶ್ನೆ!
Published On :
ತೀವ್ರ ಕುತೂಹ ಕೆರಳಿಲಿದ್ದ ದೆಹಲಿ ವಿಧಾನಸಭೆ ಚುನಾವಣೆ 2025ರ ಮತದಾನ ಮುಕ್ತಾಯವಾಗಿದ್ದು, ಆಡಳಿತಾರೂಢ ಎಎಪಿ ಮತ್ತು ಮೋದಿ ನೇತೃತ್ವದ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಬೆಳಗ್ಗೆಯಿಂದಲೇ ನೀರಸವಾಗಿ ಸಾಗುತ್ತಿದ್ದ ಮತದಾನ ಮಧ್ಯಾಹ್ನದ ವೇಳೆಗೆ ಚುರುಕು ಪಡೆದುಕೊಂಡಿತ್ತು. ಸಂಜೆ 5 ಗಂಟೆವರೆಗೂ ದೆಹಲಿಯಾದ್ಯಂತ ಶೇ. 57.7% ಮತದಾನವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಅರವಿಂದ್ ಕೇಜ್ರಿವಾಲ್Arvind KejriwalAAP vs BJPಎಎಪಿ vs ಬಿಜೆಪಿದೆಹಲಿ ಚುನಾವಣೆ 2025Delhi Election 2025
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

