Watch | ಭ್ರಷ್ಟರ ಬೇಟೆ: ಬೆಂಗಳೂರು ಸೇರಿ 30 ಕಡೆಗಳಲ್ಲಿ IT ದಾಳಿ; ಅನೈತಿಕ ಸಂಬಂಧ: ಮಹಿಳೆಯರಿಬ್ಬರ ಬರ್ಬರ ಹತ್ಯೆ; ಬೈಕ್‌ಗೆ KSRTC ಬಸ್ ಡಿಕ್ಕಿ; ಒಂದೇ ಕುಟುಂಬದ ಐವರು ಸಾವು!
Published On :
ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಎರಡು ಕೊಲೆಗಳಾಗಿವೆ. ತನ್ನ ಸ್ನೇಹಿತನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪಿಸಿ ಮೋಹನ್ ರಾಜ್ ಎಂಬಾತ ಪತ್ನಿ ಶ್ರೀಗಂಗಾಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruKarnatakaಕರ್ನಾಟಕKSRTCಕೆಎಸ್ಆರ್ ಟಿಸಿಐಟಿ ದಾಳಿIT raidKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

