Watch | ಮಾಜಿ BJP ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು; BSY ವಿರುದ್ಧ 'ಅವಮಾನಕರ' ಹೇಳಿಕೆ: ಹಿರಿಯರ ಮೌನ ಪ್ರಶ್ನಿಸಿದ BYV; SIT ವಿಚಾರಣೆ ಎದುರಿಸಿದ ನಲಪಾಡ್
Published On :
ಬ್ಯಾಂಕ್ ಗೆ ನಕಲಿ ದಾಖಲೆ ನೀಡಿ ವಂಚನೆ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಸ್.ಎನ್ ಕೃಷ್ಣಯ್ಯ ಶೆಟ್ಟಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಪ್ಪಿತಸ್ಥ ಎಂದು ತೀರ್ಪು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿKarnatakaಕರ್ನಾಟಕಬಿಎಸ್ ಯಡಿಯೂರಪ್ಪBS YadiyurappaBY Vijayendraಬಿವೈ ವಿಜಯೇಂದ್ರDr S Jaishankarಬಿಟ್ಕಾಯಿನ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುಡಾ. ಎಸ್ ಜೈಶಂಕರ್Bitcion
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

