Watch | ಪಕ್ಷದ ಹಿರಿಯರ ವಿರುದ್ಧ ವಿಜಯೇಂದ್ರ ಅಸಮಾಧಾನ
Published On :
ಬಿ.ಎಸ್. ಯಡಿಯೂರಪ್ಪ ವಿರುದ್ಧ "ಅವಮಾನಕರ" ಹೇಳಿಕೆಗಳನ್ನು ನೀಡುತ್ತಿರುವ ನಾಯಕರನ್ನು ಪಕ್ಷದ ಹಿರಿಯ ನಾಯಕರು ತಡೆಯದಿರುವ ಬಗ್ಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿರುವ ವಿಜಯೇಂದ್ರ, ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ "ದುರದೃಷ್ಟಕರ" ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಿ.ಎಸ್. ಯಡಿಯೂರಪ್ಪRamesh JarkiholiBY VijayendraBJP KarnatakaBS Yediyurappaಬಿ.ವೈ. ವಿಜಯೇಂದ್ರBasanagouda Patil Yatnal
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

