Watch | GIM: 10 ಲಕ್ಷ ಕೋಟಿ ರೂ ಹೂಡಿಕೆ, 6 ಲಕ್ಷ ಉದ್ಯೋಗ ಸೃಷ್ಟಿ; ಬುಲ್ಡೋಜರ್ ಕ್ರಮ ಇಲ್ಲ: ಪರಮೇಶ್ವರ; 9 ವಿಶ್ವವಿದ್ಯಾಲಯ ಮುಚ್ಚಲು ನಿರ್ಧಾರ; Covid ಹಗರಣದ ತನಿಖೆ CIDಗೆ!
Published On :
ಬೆಂಗಳೂರಿನ ಅರಮನೆ ಆವರಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಇಂದು ತೆರೆ ಬಿದ್ದಿದೆ. ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಕರ್ನಾಟಕಡಿಕೆ ಶಿವಕುಮಾರ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK ShivakumarInvest Karnataka 2025ಬಂಡವಾಳ ಹೂಡಿಕೆ 2025
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

