ವಿಡಿಯೋ

Watch | F-35 ಜೆಟ್‌ ಪೂರೈಕೆಗೆ ಅಮೆರಿಕಾ ಒಪ್ಪಿಗೆ; ರಹಸ್ಯ ಫೈಟರ್ ವಿಶೇಷತೆಗಳು ಗೊತ್ತಾ?

Published On :

ಅಮೆರಿಕವು ಭಾರತಕ್ಕೆ ತನ್ನ ರಹಸ್ಯ ಫೈಟರ್ ಜೆಟ್‌ಗಳನ್ನು ಪೂರೈಸಲು ಒಪ್ಪಿಕೊಂಡಿದೆ. ಭಾರತದ ವಾಯು ರಕ್ಷಣಾ ತಂತ್ರಜ್ಞಾನಕ್ಕೆ ಇದು ಬಹುದೊಡ್ಡ ಬಲವನ್ನು ನೀಡುತ್ತದೆ.

ಪ್ರಧಾನಿ ಮೋದಿಯವರ ಅಮೆರಿಕಾ ಭೇಟಿಯ ಸಮಯದಲ್ಲಿ, ಟ್ರಂಪ್ ಸರ್ಕಾರ ಭಾರತಕ್ಕೆ ಮಿಲಿಟರಿ ಮಾರಾಟವನ್ನು ಹೆಚ್ಚಿಸುತ್ತದೆ ಮತ್ತು F-35 ಯುದ್ಧವಿಮಾನಗಳನ್ನು ಒದಗಿಸುತ್ತದೆ ಘೋಷಿಸಲಾಯಿತು. ಈ ರಹಸ್ಯ ಫೈಟರ್ ಜೆಟ್ ವಿಶೇಷತೆಗಳ ಮಾಹಿತಿ ಇಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.