Watch | ಬಿ-ಖಾತಾ ಅಭಿಯಾನ ವಿಸ್ತರಣೆ: ಸರ್ಕಾರಕ್ಕೆ 4000 ಕೋಟಿ ರೂ ಆದಾಯ ನಿರೀಕ್ಷೆ; ಶಿಸ್ತುಸಮಿತಿ ನೋಟಿಸ್‌ಗೆ ಯತ್ನಾಳ್ ಉತ್ತರ; Online Betting ಗೀಳು, ಮೂವರು ಸಾವು!
Published On :
ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಬಿ-ಖಾತಾ ಅಭಿಯಾನ ಈಗ ರಾಜ್ಯಾದ್ಯಂತ ವಿಸ್ತರಣೆ ಆಗಿದೆ. ಬಿ-ಖಾತಾ ಪಡೆಯಲು 3 ತಿಂಗಳು ಡೆಡ್ ಲೈನ್ ನೀಡಲಾಗಿದ್ದು One Time Solution ಅಡಿ 3 ತಿಂಗಳ ಒಳಗೆ ಬಿ-ಖಾತಾ ಮಾಡಿಸಿಕೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯNIAಎನ್ಐಎBasanagowda Patil Yatnalಬಸನಗೌಡ ಪಾಟೀಲ್ ಯತ್ನಾಳ್BY Vijayendraಬಿವೈ ವಿಜಯೇಂದ್ರKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

