Watch | ಬೆಳಗಾವಿ: ಕೆ.ಆರ್.ವಿ (ಪ್ರವೀಣ್ ಶೆಟ್ಟಿ ಬಣ) ಪ್ರತಿಭಟನಾಕಾರರ ಬಂಧನ
Published On :
ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಪ್ರವೀಣ್ ಶೆಟ್ಟಿ (ಬಣ) ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾಗಿದ್ದ ಬೆಳಗಾವಿಯ ಬಸ್ ಕಂಡಕ್ಟರ್ ಆರೋಗ್ಯ ವಿಚಾರಿಸಿದರು.
ಅನಂತರ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತು ಶಿವಸೇನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಸದಸ್ಯರು ಬೆಳಗಾವಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MaharashtraBelagaviಬೆಳಗಾವಿKarnataka Rakshana Vedikeಕರ್ನಾಟಕ ರಕ್ಷಣಾ ವೇದಿಕೆMaharashtra Ekikarana Samitiಮಹಾರಾಷ್ಟ್ರ ಏಕೀಕರಣ ಸಮಿತಿಪ್ರವೀಣ್ ಶೆಟ್ಟಿ ಬಣPraveen Shetty faction
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

