ವಿಡಿಯೋ

Watch | "ಅವರಿಗೆ ಯಾವ ರೀತಿಯ ಸಂಬಂಧ ಬೇಕು...": ಬಾಂಗ್ಲಾದೇಶಕ್ಕೆ ಜೈಶಂಕರ್ ತಪರಾಕಿ!

Published On :

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಉಭಯ ದೇಶಗಳ ನಡುವಣ ಸಂಬಂಧವನ್ನು ಹಾಳುಗೆಡವುತ್ತಿರುವ ಬಗ್ಗೆ ಬಾಂಗ್ಲಾದೇಶ ಸರ್ಕಾರವನ್ನು ಟೀಕಿಸಿದರು.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯದ ವಿಷಯವನ್ನು ಪ್ರಸ್ತಾಪಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.