Watch | 'ಶಿವಣ್ಣ ಈಗ ಕ್ಯಾನ್ಸರ್ ಫ್ರೀ'; ಕೊನೆಗೂ ಫಲಿಸಿದ ಅಭಿಮಾನಿಗಳ ಹಾರೈಕೆ
Published On :
ಆನಾರೋಗ್ಯದ ನಿಮಿತ್ತ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ಅಮೆರಿಕದ ಮಿಯಾಮಿ ಕ್ಯಾನ್ಸರ್ ಹಾಸ್ಪಿಟಲ್‌ನಲ್ಲಿ ನಡೆದಿದ್ದ ನಟ ಶಿವರಾಜ್ ಕುಮಾರ್ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ಸಿನ ಶಿವಣ್ಣ ಕ್ಯಾನ್ಸರ್ ನಿಂದ ಗುಣಮುಖರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodಸ್ಯಾಂಡಲ್ ವುಡ್ಕ್ಯಾನ್ಸರ್ ಚಿಕಿತ್ಸೆಗೀತಾ ಶಿವರಾಜ್ ಕುಮಾರ್Actor Shivaraj Kumarಉಚಿತ ಕ್ಯಾನ್ಸರ್ ಚಿಕಿತ್ಸೆcancer surgeryನಟ ಶಿವರಾಜ್ ಕುಮಾರ್Geetha Shivaraj KumarCancer Treatement
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

